HURIGADALE UNDE ಹುರಿಗಡಲೆ ಉಂಡೆ
ಬೆಲ್ಲದಿಂದ ಸುಲಭವಾಗಿ, ರುಚಿಯಾಗಿ, ಬೇಗನೆ ಮಾಡಬಹುದಾದ ರೆಸಿಪಿ ಇಲ್ಲಿದೆ! ಮಾಡುವ ವಿಧಾನ:- 2 ಲೋಟ ಬೆಲ್ಲ ಸಣ್ಣಗೆ ಹೆಚ್ಚಿಡಿ. 2 ಲೋಟ ಹುರಿಗಡಲೆ ( ಪುಟಾಣಿ ) ನುಣ್ಣಗೆ ಪುಡಿ ಮಾಡಿಡಿ. 1 ಲೋಟ ಕಡಲೇ ಬೀಜ ಹುರಿದು ಸಿಪ್ಪೆ ತೆಗೆದಿಡಿ. 1/2 ಲೋಟ ಒಣ ಕೊಬ್ಬರಿ ತುರಿದಿಡಿ. 1/2 ಲೋಟ ಬಿಳಿ ಎಳ್ಳು ಪಟ ಪಟನೆ ಸಿಡಿಯುವವರೆಗೆ ಹುರಿದಿಡಿ. 4 ಏಲಕ್ಕಿ ಪುಡಿ ಮಾಡಿಡಿ. ಬಾಣಲೆಯಲ್ಲಿ ಬೆಲ್ಲದ ಪುಡಿಗೆ 1/2 ಲೋಟ ನೀರು ಹಾಕಿ …