STUFFED ONION RINGS & KADALE BELE CHITHRANNA ಸ್ಟಫ್ಡ್ ಆನಿಯನ್ ರಿಂಗ್ಸ್ ಮತ್ತು ಕಡಲೇ ಬೇಳೆ ಚಿತ್ರಾನ್ನ
ಸ್ಟಫ್ಡ್ ಆನಿಯನ್ ರಿಂಗ್ಸ್ ಮಾಡುವ ವಿಧಾನ:- 4 ಆಲೂ ಗೆಡ್ಡೆ ಬೇಯಿಸಿ ಸಿಪ್ಪೆ ತೆಗೆದು ಚೆನ್ನಾಗಿ ಪುಡಿ ಮಾಡಿ, ಹಸಿ ಮೆಣಸಿನ ಕಾಯಿ ಪೇಸ್ಟ್,1/2 ಚಮಚ ಜೀರಿಗೆ ಪುಡಿ, ನಿಂಬೆ ರಸ, ಉಪ್ಪು ಹಾಕಿ ಕಲೆಸಿಡಿ. ಸಾಧಾರಣವಾಗಿ ಬಜ್ಜಿ ಹಿಟ್ಟಿನ ಹದಕ್ಕೆ ಬಜ್ಜಿ ಹಿಟ್ಟು ಕಲೆಸಿಡಿ. ಈರುಳ್ಳಿ ಸಿಪ್ಪೆ ತೆಗೆದು 1/2 ಇಂಚು ಅಳತೆಗೆ ರಿಂಗ್ಸ್ ತರಹ ಕತ್ತರಿಸಿ ರಿಂಗ್ಸ್ ಅನ್ನು ಬೇರೆ ಬೇರೆ ಮಾಡಿ, ಒಂದು ದೊಡ್ಡ ರಿಂಗ್ ಒಳಗೆ ಒಂದು ಚಿಕ್ಕ ರಿಂಗ್ …









