PEAS PALAK CURRY ಪೀಸ್ ಪಾಲಕ್ ಕರ್ರಿ
ಚಪಾತಿ, ಪೂರಿ,ರೋಟಿ ಎಲ್ಲದರ ಜೊತೆಗೆ ಚೆನ್ನಾಗಿರುವ Sude dish!ಮಾಡುವ ವಿಧಾನ:-2 ಕಟ್ಟು ಪಾಲಾಕ್ ಸೊಪ್ಪು ಬಿಡಿಸಿ ತೊಳೆದು ಸಣ್ಣಗೆ ಹೆಚ್ಚಿಡಿ. 1 ಲೋಟದಷ್ಟು ಬಟಾಣಿ ಬಿಡಿಸಿಡಿ. ಬಾಣಲೆಯಲ್ಲಿ 2 ಚಮಚ ಎಣ್ಣೆ ಹಾಕಿ ಪಾಲಾಕ್ ಸೊಪ್ಪು ಹಾಕಿ ಸ್ವಲ್ಪ ಬಾಡಿಸಿ, ಬಟಾಣಿ ಹಾಕಿ ಸ್ವಲ್ಪ ಹುರಿದು ನೀರು ಚಿಮುಕಿಸಿ ಬಟಾಣಿ ಪೂರ್ತಿಯಾಗಿ ಬೇಯಿಸಿಡಿ. 2 ಟೋಮೋಟೋ ಸಣ್ಣಗೆ ಹೆಚ್ಚಿಡಿ.1 ಚಿಕ್ಕ ಬೆಳ್ಳುಳ್ಳಿ ಸಿಪ್ಪೆ ತೆಗೆದಿಡಿ, 1/2 ಇಂಚು ಶುಂಠಿ ಸಿಪ್ಪೆ ತೆಗೆದು ಸಣ್ಣಗೆ ಹೆಚ್ಚಿಡಿ. 4 ರಿಂದ …









