COCONUT RICE ಕೋಕೋನಟ್ ರೈಸ್
ಬಹಳ ರುಚಿಯಾದ, ಸುಲಭವಾಗಿ ಮಾಡಬಹುದಾದ ರೆಸಿಪಿ! ಮಾಡುವ ವಿಧಾನ:- 1 ಪಾವು ಅನ್ನ ಮಾಡಿಡಿ. 3/4 ಭಾಗ ಕಾಯಿ ತುರಿದಿಡಿ. 4 ಹಸಿ ಮೆಣಸಿನಕಾಯಿ, 4 ಒಣ ಮೆಣಸಿನಕಾಯಿ ಹೆಚ್ಚಿಡಿ. ಬಾಣಲೆಯಲ್ಲಿ 4 ಚಮಚ ತುಪ್ಪ ಹಾಕಿ 1 ಹಿಡಿ ಗೋಡಂಬಿ ಹುರಿದು ತೆಗೆದಿಡಿ. ಅದೇ ಬಾಣಲೆಯಲ್ಲಿ ಸಾಸಿವೆ, ಕಡಲೇ ಬೇಳೆ, ಉದ್ದಿನ ಬೇಳೆ, ಕರಿ ಬೇವು, ಮೆಣಸಿನಕಾಯಿ, ಇಂಗು, ಕಾಯಿ ತುರಿ, ಉಪ್ಪು, ಅನ್ನ, ಕೊತ್ತಂಬರಿ ಸೊಪ್ಪು, ನಿಂಬೆ ರಸ ಹಾಕಿ ಕಲೆಸಿ …









