SHAHI PANEER ಶಾಹಿ ಪನ್ನೀರ್
ಪನ್ನೀರ್ ನಿಂದ ಮಾಡುವ ರುಚಿಯಾಗಿ, ಸುಲಭವಾಗಿ ಮಾಡಬಹುದಾದ ರೆಸಿಪಿ ಇಲ್ಲಿದೆ! ಮಾಡುವ ವಿಧಾನ:- 1 ಈರುಳ್ಳಿ, 2 ಟೋಮೋಟೋ, ಸ್ವಲ್ಪ ಕೊತ್ತಂಬರಿ ಸೊಪ್ಪು ಸಣ್ಣಗೆ ಹೆಚ್ಚಿಡಿ. 100 ಗ್ರಾಂ ಪನ್ನೀರ್ ತುರಿದಿಡಿ/ ಪುಡಿ ಮಾಡಿಡಿ. ಬಾಣಲೆಯಲ್ಲಿ 4 ಚಮಚ ಎಣ್ಣೆ ಹಾಕಿ ಜೀರಿಗೆ, ಹೆಚ್ಚಿದ ಈರುಳ್ಳಿ, 1 ಚಮಚ ಜಿಂಜರ್ ಗಾರ್ಲಿಕ್ ಪೇಸ್ಟ್, ಚಿಟಿಕೆ ಅರಿಷಿಣ ಹಾಕಿ ಸ್ವಲ್ಪ ಹುರಿಯಿರಿ. ನಂತರ ಟೋಮೇಟೋ ಹಾಕಿ ಸ್ವಲ್ಪ ಬಾಡಿಸಿ, 1 ಚಮಚ ಖಾರದ ಪುಡಿ, 1/2 ಚಮಚ …