VEGETABLE KURMA & GARLIC BUTTER NAAN ವೆಜಿಟೇಬಲ್ ಕುರ್ಮ ಮತ್ತು ಗಾರ್ಲಿಕ್ ಬಟರ್ ನಾನ್
ವೆಜಿಟೇಬಲ್ ಕುರ್ಮ ಅತ್ಯಂತ ಜನಪ್ರಿಯ Side Dish! ಪೂರಿ, ರವೆ ಇಡ್ಲಿ, ಸೆಟ್ ದೋಸೆ, ಚಪಾತಿ, ರೋಟಿ ಹೀಗೆ ಎಲ್ಲಾ ತಿಂಡಿಗಳ ಜೊತೆ ಚೆನ್ನಾಗಿ ಹೊಂದಿ ಕೊಳ್ಳುತ್ತೆ. ಹೋಟೆಲ್ ಶೈಲಿ ಯಲ್ಲಿ ವಿಜಿಟೇಬಲ್ ಕುರ್ಮ ಮಾಡುವ ರೆಸಿಪಿ ಇಲ್ಲಿದೆ. ವೆಜಿಟೇಬಲ್ ಕುರ್ಮ ಮಾಡುವ ವಿಧಾನ:- ನಿಮಗೆ ಇಷ್ಟವಾಗುವ ತರಕಾರಿಗಳನ್ನು ತೊಳೆದು, ಸಣ್ಣಗೆ ಹೆಚ್ಚಿಕೊಂಡು ಕುಕ್ಕರಿನಲ್ಲಿ 1 ವಿಷಲ್ ಬೇಯಿಸಿಡಿ. ಬೀನ್ಸ್, ಕ್ಯಾರೆಟ್, ಆಲೂಗೆಡ್ಡೆ, ಕ್ಯಾಪ್ಸಿಕಮ್, ಬಟಾಣಿ, ಗೋಬಿ ಮುಂತಾದ ತರಕಾರಿ ಹಾಕಬಹುದು. 4 ಚಮಚ ಕಾಯಿ …









