Showing 2 Result(s)
Street Food ಚಾಟ್ಸ್

KATORI CHAT ಕಟೋರಿ ಚಾಟ್

KATORI CHAT ಕಟೋರಿ ಚಾಟ್ ಉತ್ತರ ಭಾರತದ ಜನಪ್ರಿಯ ಚಾಟ್ ಕಟೋರಿ ಚಾಟ್. ಕಟೋರಿ ಎಂದರೆ ಹಿಂದಿಯಲ್ಲಿ ಬಟ್ಟಲು (BOWL) ಎಂದು ಅರ್ಥ! ಪೂರಿಯನ್ನು ಬಟ್ಟಲಿನಂತೆ ಮಾಡಿ ತಿನ್ನುವ ಚಾಟ್! ಸಾಧಾರಣವಾಗಿ ಕಟೋರಿಗಳನ್ನು ಹೋಟೆಲ್ ಗಳಲ್ಲಿ ಬೇಕ್ ಮಾಡುತ್ತಾರೆ, ನಾನು ಎಣ್ಣೆಯಲ್ಲಿ ಕರಿದು ಮಾಡಿದ್ದೇನೆ. ಮಾಡುವ ವಿಧಾನ:- ಒಳಗಡೆ ತುಂಬಲು :-ಮೊಳಕೆ ಬಂದ ನಿಮ್ಮ ಇಷ್ಟವಾದ ಕಾಳುಗಳನ್ನು ಬೇಯಿಸಿ ಇಡಿ. ನಾನು ಹೆಸರು ಕಾಳು, ಕಾಬೂಲ್ ಕಡಲೆ ಹಾಕಿದ್ದೇನೆ. ನೀವು ಬೇರೆ ಬೇರೆ ಕಾಳು ಮಿಶ್ರಣ ಮಾಡಿ …

Street Food

VADA PAV ವಡಾ ಪಾವ್

VADA PAV ವಡಾ ಪಾವ್ ಮುಂಬಯಿಯ ಇನ್ನೊಂದು ಜನಪ್ರಿಯ Street food! ರುಚಿಕರ, ಮಾಡುವುದು ಸುಲಭ ಕೂಡ! ಮಾಡುವ ವಿಧಾನ:- 2 ಆಲೂಗೆಡ್ಡೆ ಬೇಯಿಸಿ ಸಿಪ್ಪೆ ತೆಗೆದು ಪುಡಿ ಮಾಡಿಡಿ. ಬಾಣಲೆಯಲ್ಲಿ 1 ಚಮಚ ಎಣ್ಣೆ ಹಾಕಿ 1 ಇಂಚು ಸಿಪ್ಪೆ ತೆಗೆದು ತುರಿದ ಶುಂಠಿ, ಹಸಿ ಮೆಣಸಿನಕಾಯಿ ಪೇಸ್ಟ್, ಉಪ್ಪು, ಪುಡಿ ಮಾಡಿದ ಆಲೂಗೆಡ್ಡೆ ಹಾಕಿ ಚೆನ್ನಾಗಿ ಕಲೆಸಿ. ಕೊನೆಯಲ್ಲಿ ಹೆಚ್ಚಿದ ಕೊತ್ತಂಬರಿ ಸೊಪ್ಪು, 1/2 ನಿಂಬೆ ರಸ ಹಾಕಿ ಚೆನ್ನಾಗಿ ಕಲೆಸಿ ಚಪ್ಪಟೆಯಾಗಿ ವಡಾ …